- Advertisement -
- Advertisement -


ವಿಟ್ಲ: ಸುಮಾರು ಸಮಯಗಳಿಂದ ವಿಟ್ಲ ಪೇಟೆಯಲ್ಲಿ ಮಾನಸಿಕ ಅಸ್ವಸ್ಥವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ವೆಲೆಂಟೈನ್ ವಿಲ್ಫ್ರೆಡ್ ಪಿಂಟೋ ಅವರು ಉಪಚರಿಸಿ ಮಾನವೀಯತೆ ಮೆರೆದಿದ್ದಾರೆ.

ಅಶೋಕ್ ಭಟ್ ಎಂಬುವವರನ್ನು ವೆಲೆಂಟೈನ್ ವಿಲ್ಫ್ರೆಡ್ ಪಿಂಟೋ ಅವರು ಸ್ನಾನ ಮಾಡಿಸಿ, ಶೇವಿಂಗ್, ಹೇರ್ ಕಟ್ಟಿಂಗ್ ಮಾಡಿಸಿ ಊಟೋಪಾಚಾರ ಮಾಡಿಸಿದ್ದಾರೆ. ಇವರ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ.
- ಕೋಗಿಲು ಬಡಾವಣೆ ನಿರಾಶ್ರಿತರ ದಾಖಲೆಗಳು ಕಾನೂನುಬದ್ಧವಾಗಿಲ್ಲ; ಹೈಕೋರ್ಟ್ಗೆ ಸರಕಾರದ ಮಾಹಿತಿ
- ಭೂಸ್ವಾಧೀನ ಪರಿಹಾರ ಘೋಷಣೆಗೂ ಮುನ್ನ ಒಕ್ಕಲೆಬ್ಬಿಸುವುದಿಲ್ಲ: ಹೈಕೋರ್ಟ್ಗೆ ಸರ್ಕಾರ
- ಕರ್ನಾಟಕದಲ್ಲಿ 3 ತಿಂಗಳಲ್ಲಿ 1 ಸಾವಿರ ಅಕ್ರಮ ವಲಸಿಗರು ಪತ್ತೆ: ಪ್ರಿಯಾಂಕ್ ಖರ್ಗೆ
- ಜಾತಿ ನಿಂದನೆ, ಕತ್ತಿಯಿಂದ ಹಲ್ಲೆಗೆ ಯತ್ನ ಆರೋಪ: 16 ವರ್ಷದ ಬಾಲಕನ ದೂರಿನ ಮೇರೆಗೆ ಅಟ್ರಾಸಿಟಿ ಕೇಸ್
- ಶಾಖಾಪುರ ದಲಿತರ ಮೇಲಿನ ಹಲ್ಲೆ ಪ್ರಕರಣ: ಸೈನಿಕನ ಕುಟುಂಬಕ್ಕೆ ರಕ್ಷಣೆ ಕೋರಿ ಸೇನೆಯಿಂದ ಸಿಎಂ, ಗೃಹ ಸಚಿವರಿಗೆ ಪತ್ರ


- Advertisement -








