- Advertisement -



- Advertisement -
ವಿಟ್ಲ : ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿ ಇದರ ಹಂಗಾಮಿ ಅಧ್ಯಕ್ಷರಾಗಿ ಕೆ.ಎಸ್. ಮಹಮ್ಮದ್ ಸಲೀಂ ಆಯ್ಕೆಯಾಗಿದ್ದಾರೆ.

ಹಾಲಿ ಅಧ್ಯಕ್ಷರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅವರ ತೆರವಾದ ಸ್ಥಾನಕ್ಕೆ 2022 ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಮಸೀದಿಯ ಮಹಾಸಭೆಯ ತನಕ ಕೆ.ಎಸ್. ಮಹಮ್ಮದ್ ಸಲೀಂ ಕುಕ್ಕರಬೆಟ್ಟು ಅವರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಮಸೀದಿ ಪ್ರಕಟಣೆ ತಿಳಿಸಿದೆ.


- Advertisement -