Sunday, August 2, 2026
spot_imgspot_img
spot_imgspot_img

ವಿಟ್ಲ ಮುಡ್ನೂರು ಬಿಜೆಪಿ ಶಕ್ತಿ ಕೇಂದ್ರದ 75ನೇ ಬೂತ್ ಸಮಿತಿ ಅಧ್ಯಕ್ಷರ ಮನೆಯಲ್ಲಿ ನಾಮಫಲಕ ಅನಾವರಣ ಕಾರ್ಯಕ್ರಮ

- Advertisement -
- Advertisement -
driving

ವಿಟ್ಲ ಮುಡ್ನೂರು ಬಿಜೆಪಿ ಶಕ್ತಿ ಕೇಂದ್ರದ 75ನೇ ಬೂತ್ ಸಮಿತಿಯ ಅಧ್ಯಕ್ಷರಾದ ಜಗದೀಶ್ ನೂಜಿ ರವರ ಮನೆಗೆ ನಾಮಫಲಕ ಅನಾವರಣ ಕಾರ್ಯಕ್ರಮವು ಅ.3 ರಂದು ನಡೆಯಿತು.

ಈ ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ ಶಾಸಕರು ಸಂಜೀವ ಮಠಂದೂರು, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರು ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳು, ಬಿಜೆಪಿ ಪುಣಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!