- Advertisement -




- Advertisement -
ಮುದೂರು ಫ್ರೆಂಡ್ಸ್ ಚಂದಳಿಕೆ ವಿಟ್ಲ ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ದಿನಾಂಕ 18-8-2022 ರಂದು ನಡೆದ ಸಭೆಯಲ್ಲಿ ನೂತನ ಅಧ್ಯಕ, ಕಾರ್ಯದರ್ಶಿಗಳ ಆಯ್ಕೆ ನಡೆಯಿತು.
ನೂತನ ಅಧ್ಯಕ್ಷರಾಗಿ ದಯಾನಂದ ಗೌಡ ಹಾಗೂ ಕಾರ್ಯದರ್ಶಿಯಾಗಿ ರಕ್ಷಿತ್ ಗೌಡ ಆಯ್ಕೆಯಾದರು.


- Advertisement -