- Advertisement -
- Advertisement -
ಉತ್ತರಪ್ರದೇಶದ GLA ಮಥುರಾ ಯುನಿವರ್ಸಿಟಿಯಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಪುರುಷರ ಹಿರಿಯ ವಿಭಾಗದ ಟಾರ್ಗೆಟ್ ಬಾಲ್ ಚಾಂಪಿಯನ್‌ಶಿಪ್‌ಗೆ ಕರ್ನಾಟಕ ತಂಡವನ್ನು ವಿಠಲ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ ಗೌಡ ಪ್ರತಿನಿಧಿಸಲಿದ್ದಾರೆ.
ಅಕ್ಟೋಬರ್ ೧೧ ರಿಂದ ೨೦ ರವರೆಗೆ ಈ ಕ್ರೀಡಾಕೂಟ ನಡೆಯಲಿದೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
- Advertisement -