Thursday, June 4, 2026
spot_imgspot_img
spot_imgspot_img

ವಿಟ್ಲ: ಲಾರಿ ಹರಿದು ಸ್ಪಾಟ್ ಡೆತ್ – ಮೃತ ವ್ಯಕ್ತಿಯ ಗುರುತು ಪತ್ತೆ.!

- Advertisement -
- Advertisement -

ವಿಟ್ಲ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ- ಕಾಸರಗೋಡು ರಸ್ತೆಯಲ್ಲಿ ನಡೆದಿದೆ.

ಮೃತವ್ಯಕ್ತಿ ನಾರಾಯಣ ಕೊಡಂಗೆ

ಮೃತವ್ಯಕ್ತಿಯ ಗುರುತು ಪತ್ತೆಯಾಗದಿದ್ದ ಕಾರಣ ವಿಟ್ಲ ಪೊಲೀಸರು ಸಾರ್ವಜನಿಕರಲ್ಲಿ ವ್ಯಕ್ತಿಯ ಗುರುತಿಗಾಗಿ ಮನವಿ ಮಾಡಿದ್ದು, ಸದ್ಯ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಮೃತ ವ್ಯಕ್ತಿಯ ಮನೆಯವರು ಆಸ್ಪತ್ರೆಗೆ ಬರುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ವ್ಯಕ್ತಿಯನ್ನು ಕಡಂಬು ನಿವಾಸಿ ನಾರಾಯಣ ಕೊಡಂಗೆ ಎಂದು ಗುರುತಿಸಲಾಗಿದೆ. ಇವರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ:: ವಿಟ್ಲ: ಲಾರಿ ಡಿಕ್ಕಿ ಹೊಡೆದು ವ್ಯಕ್ತಿ “ಸ್ಪಾಟ್ ಡೆತ್”

- Advertisement -

Related news

error: Content is protected !!