Tuesday, August 11, 2026
spot_imgspot_img
spot_imgspot_img

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

- Advertisement -
- Advertisement -

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು ಡಿ.೨೭ ರಿಂದ ಜ.೧ ರ ವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯು ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಮತ್ತು ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಶ್ರೀ ಗುರುದೇವಾನಂದ ಸ್ವಾಮೀಜಿಗಳು ಶ್ರೀ ಕ್ಷೇತ್ರ ಒಡಿಯೂರು ಇವರ ಅಮೃತ ಹಸ್ತದಲ್ಲಿ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಂಡಿದ್ದು ಸಹಸ್ರ ಸಂಖ್ಯೆಯ ಭಕ್ತ ಸಮೂಹದ ಮುಂದೆ ಆಶೀರ್ವಾದ ನೀಡಿ ಹರಸಿದ್ದಾರೆ

- Advertisement -

Related news

error: Content is protected !!