Friday, August 19, 2022
spot_imgspot_img
spot_imgspot_img

ವಿಟ್ಲ: ಶ್ರೀ ದುರ್ಗಾ ಮಹಿಳಾ ಮಂಡಲ ಉಕ್ಕುಡ ಇದರ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

- Advertisement -G L Acharya G L Acharya
vtv vitla
- Advertisement -

ವಿಟ್ಲ: ಶ್ರೀ ದುರ್ಗಾ ಮಹಿಳಾ ಮಂಡಲ ಉಕ್ಕುಡ ಇದರ ವತಿಯಿಂದ 8ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಉಕ್ಕುಡ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.

ಬೆಳಿಗ್ಗೆ 9.00 ಗಂಟೆಗೆ ಭಜನಾ ಕಾರ್ಯಕ್ರಮದಿಂದ ಪ್ರಾರಂಭಗೊಂಡು ನಂತರ ಪೂಜಾರಂಭ, ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು.

ಈ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು ಭಾಗಿಯಾದರು. ಶ್ರೀದುರ್ಗಾ ಮಹಿಳಾ ಮಂಡಲದ ಎಲ್ಲಾ ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಲಕ್ಷ್ಮೀ ಕೃಪೆಗೆ ಪಾತ್ರರಾದರು.

- Advertisement -

Related news

error: Content is protected !!