Friday, May 20, 2022
spot_imgspot_img
spot_imgspot_img

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಾಸ್ಥಾನದ ಜಾತ್ರೋತ್ಸವದ ಅಂಗವಾಗಿ ಧ್ವಜರೋಹಣ

- Advertisement -
- Advertisement -

ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆ ಇಂದಿನಿಂದ ಪ್ರಾರಂಭವಾಗಿದ್ದು, ಒಂಭತ್ತು ದಿನಗಳ ವರೆಗೆ ನಡೆಯುವ ಜಾತ್ರಾ ಮಹೋತ್ಸವಕ್ಕೆ ಇಂದು ಧ್ವಜರೋಹಣ ನಡೆಯಿತು.

ಇಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಉತ್ಸವ ಬಲಿ, ಕಟ್ಟೆ ಪೂಜೆ, ಬಳಿಕ ಬಟ್ಟಲು ಕಾಣಿಕೆ ನಡೆಯಲಿದೆ. ಸಂಜೆ 5 ಗಂಟೆಗೆ ಜೈನ ಬಸದಿಯಿಂದ ವಿವಿಧ ಭಜನಾ ತಂಡಗಳೊಂದಿಗೆ ಉಲ್ಪೆ ಮೆರವಣಿಗೆ ಹಾಗೂ ಹಸಿರುವಾಣಿ ಮೆರವಣಿಗೆಯು ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಲಿದೆ.

ಇದನ್ನೂ ಓದಿ: ವಿಟ್ಲ: ಪಂಚಲಿಂಗೇಶ್ವರ ದೇವಾಲಯಕ್ಕೆ ಜ. 14 ರಂದು ಶ್ರೀ ಅರಸು ಮುಂಡಾಲತ್ತಾಯರ ದೈವದ ಭಂಡಾರ ಆಗಮನ

vtv vitla
vtv vitla
vtv vitla
vtv vitla
- Advertisement -

Related news

error: Content is protected !!