Friday, June 5, 2026
spot_imgspot_img
spot_imgspot_img

ವಿಟ್ಲ : ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯಲ್ಲಿ ನಡು ದೀಪೋತ್ಸವ ಮತ್ತು ತೆಪ್ಪೋತ್ಸವ

- Advertisement -
- Advertisement -

ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯಲ್ಲಿ ನಡು ದೀಪೋತ್ಸವ ಮತ್ತು ತೆಪ್ಪೋತ್ಸವ ಕಾರ್ಯಕ್ರಮವು ಜ.19 ರಂದು ಬಹಳ ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆ ಗಂಟೆ 9.30ಕ್ಕೆ ದರ್ಶನ ಬಲಿ, ಬಟ್ಲು ಕಾಣಿಕೆ, ಪ್ರಸಾದ ವಿತರಣೆ ನಡೆದು ಬಳಿಕ ರಾತ್ರಿ ಗಂಟೆ 8ಕ್ಕೆ ಉತ್ಸವದ ನಂತರ ತೆಪ್ಪೋತ್ಸವ ನಡೆಯಿತು. ಸಾವಿರಾರು ಭಕ್ತಾಧಿಗಳು ತೆಪ್ಪೋತ್ಸವವನ್ನು ಕಣ್ತುಂಬಿಕೊಂಡರು.

- Advertisement -

Related news

error: Content is protected !!