- Advertisement -
- Advertisement -


ವಿಟ್ಲ: ಬಾಲಕಿ ಆತ್ಮಹತ್ಯೆಗೆ ಲವ್ ಜಿಹಾದ್ ಆರೋಪ ಪ್ರಕರಣದಲ್ಲಿ ಆರೋಪಿ ಸಾಹುಲ್ ಹಮೀದ್ ಬಂಧನವಾಗಿದೆ.

ವಿಟ್ಲ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿಸಿ ಪೊಲೀಸ್ ತಂಡ ವಿಚಾರಣೆಗೆ ಕರೆ ತರುತ್ತಿದೆ. ಪ್ರಕರಣದ ತನಿಖೆಗೆ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿತ್ತು.

- Advertisement -








