Monday, August 31, 2026
spot_imgspot_img
spot_imgspot_img

ವಿದ್ಯುತ್ ದರ ಪ್ರತಿ‌ ಯುನಿಟ್ ಗೆ ಎಷ್ಟು ಹೆಚ್ಚಳವಾಗಲಿದೆ‌ ಗೊತ್ತಾ?

- Advertisement -
- Advertisement -

ಬೆಂಗಳೂರು: ರಾಜ್ಯದ ಜನರಿಗೆ ಶಾಕಿಂಗ್ ಸುದ್ದಿ ಇದಾಗಿದ್ದು, ವಿದ್ಯುತ್ ದರವು ಹೆಚ್ಚಳವಾಗುವ ಸಾಧ್ಯತೆ ಇದೆ.

ವಿದ್ಯುತ್ ದರ ಏರಿಕೆಗೆ ಸಂಬಂಧಪಟ್ಟಂತೆ ಎಲ್ಲ ಎಸ್ಕಾಂಗಳಿಂದ ಕೆಇಆರ್ ಸಿಗೆ ಪ್ರಸ್ತಾಪ ಸಲ್ಲಿಕೆಯಾಗಿದೆ. ಈ ಸಂಬಂಧ ಕೆಇಆರ್ಸಿ ಸಾರ್ವಜನಿಕರು ಹಾಗೂ ಉದ್ಯಮಿಗಳಿಂದ ಆಕ್ಷೇಪಣೆ ಆಹ್ವಾನಿಸಿದ್ದು, ಕಳೆದ ಎರಡು ದಿನಗಳಿಂದ ಬೆಂಗಳೂರಿನ ಬೆಸ್ಕಾಂ ಕಚೇರಿಯಲ್ಲಿ ವಿಚಾರಣೆಯೂ ಆರಂಭವಾಗಿದೆ.

ಪ್ರತಿ ಯೂನಿಟ್‍ಗೆ 1.50 ಪೈಸೆ ಹೆಚ್ಚಳಕ್ಕೆ ಹೆಸ್ಕಾಂ ಪ್ರಸ್ತಾಪ ಸಲ್ಲಿಸಿವೆ. ಇದರಲ್ಲಿ ಗೃಹ ಬಳಕೆ ಹಾಗೂ ವಾಣಿಜ್ಯ ಎಂದು ಎರಡು ವಿಭಾಗವನ್ನು ಮಾಡಲಾಗುತ್ತದೆ. ಇದೇ ಮಾರ್ಚ್ ತಿಂಗಳಲ್ಲಿ ಗೃಹ ಬಳಕೆ ವಿದ್ಯುತ್ ದರ ಪ್ರತಿ ಯುನಿಟ್ ಗೆ 30 ಪೈಸೆ ಹೆಚ್ಚಳವಾಗುವ ಸಾಧ್ಯತೆ ಇದೆ.

- Advertisement -

Related news

error: Content is protected !!