- Advertisement -
- Advertisement -
ವಿಧಾನಪರಿಷತ್ ಚುನಾವಣೆಯಲ್ಲಿ 5 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಬೆಂಗಳೂರು, ಕೋಲಾರ, ಚಿತ್ರದುರ್ಗ, ದಾರವಾಡ, ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯಾಗಿದೆ.
ಬೆಂಗಳೂರು ನಗರದಲ್ಲಿ ಬಿಜೆಪಿ ಅಭ್ಯರ್ಥಿ ಗೋಪಿನಾಥ್ ರೆಡ್ಡಿ ಭರ್ಜರಿ ಗೆಲುವು.
ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಕೆ ಎಸ್ ನವೀನ್ ಗೆಲುವು.
ದಾರವಾಡ ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಗೆಲುವು.
ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಬಿ ಕೆ ಪ್ರಾಣೇಶ್ ಗೆಲುವು.
- Advertisement -