Tuesday, April 20, 2021
spot_imgspot_img
spot_imgspot_img

ಸಾರಿಗೆ ನೌಕರರ ಮುಷ್ಕರ: ಮಂಗಳೂರು ವಿಶ್ವ ವಿದ್ಯಾನಿಲಯದ ಪದವಿ ಪರೀಕ್ಷೆಗಳ ಮುಂದೂಡಿಕೆ!

ಮಂಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ದಿನಾಂಕ 8 ರಿಂದ 10 ರವರೆಗೆ ನಡೆಯಬೇಕಿದ್ದ ಪರೀಕ್ಷೆಗಳು ಮುಂದೂಡಿದ್ದು, ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕ ಶೀಘ್ರದಲ್ಲೇ ಪ್ರಕಟವಾಗಲಿದೆ.

ಪರೀಕ್ಷೆ ಮುಂದೂಡಿರುವುದಾಗಿ ಮಂಗಳೂರು ವಿ.ವಿ ಕುಲಸಚಿವ ಪ್ರೋ ಪಿ.ಎಸ್ ಯಡಪಡಿತ್ತಾಯರವರು ಆದೇಶ ಹೊರಡಿಸಿದ್ದಾರೆ.

- Advertisement -

MOST POPULAR

HOT NEWS

Related news

error: Content is protected !!