Monday, June 15, 2026
spot_imgspot_img
spot_imgspot_img

ಸುರತ್ಕಲ್‌ ಟೋಲ್‌ ಸಂಗ್ರಹ ಕೇಂದ್ರ ರದ್ದು; ನಳಿನ್‌ ಕುಮಾರ್‌ ಕಟೀಲ್‌ ಟ್ವೀಟ್‌

- Advertisement -
- Advertisement -

ಸುರತ್ಕಲ್‌: ಸುರತ್ಕಲ್‌ ಟೋಲ್‌ಗೇಟ್‌ ನಿರಂತರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಹೋರಾಟಗಾರರ ನಿರಂತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರವು ಕೊನೆಗೂ ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದು ಮಾಡಿದೆ.

ಈ ಸಂಬಂಧ ಟ್ವಿಟರ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಮಾಹಿತಿ ಹಂಚಿಕೊಂಡಿದ್ದು, ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು. ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

vtv vitla
- Advertisement -

Related news

error: Content is protected !!