Tuesday, May 30, 2023
spot_imgspot_img
spot_imgspot_img

ಸುಳ್ಯದ ಯುವಕ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ..? ಕಾರಣ ನಿಗೂಢ

- Advertisement -G L Acharya
- Advertisement -

ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದ ಯುವಕನೋರ್ವ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.22ರಂದು ವರದಿಯಾಗಿದೆ. ಕಲ್ಮಕಾರು ಗ್ರಾಮದ ಮೆಂಟೆಕಜೆ ತೇಜಕುಮಾರ್ ಅವರ ಪುತ್ರ ಲೋಕೇಶ (25) ಆತ್ಮಹತ್ಯೆ ಮಾಡಿಕೊಂಡ ಯುವಕ.

ಈತ ಚಿಕ್ಕಮಗಳೂರಿನಲ್ಲಿ ಜಿಯೋ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು, ತನ್ನ ರೂಮಿನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ಲೋಕೇಶ್ ತಂದೆ, ತಾಯಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.

- Advertisement -

Related news

error: Content is protected !!