Saturday, June 28, 2025
spot_imgspot_img
spot_imgspot_img

ಸುಳ್ಯ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -
vtv vitla

ಸುಳ್ಯ: ಪ್ರಕರಣವೊಂದರಲ್ಲಿ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಕೇರಳದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿ ಅಶ್ರಫ್‌‌ ರಿಪ್ವಾನ್‌ (28) ಎನ್ನಲಾಗಿದೆ.

ಬಂಧಿತ ಆರೋಪಿಯು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಷರತ್ತು ಬದ್ಧ ಜಾಮೀನು ಪಡೆದು ವಾಯಿದೆಗೆ ನ್ಯಾಯಾಲಯಕ್ಕೆ ಹಾಜರಾಗದೇ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಹಲವು ಬಾರಿ ವಾರಂಟ್‌ ಜಾರಿಗೊಳಿಸಿದರು ದಸ್ತಗಿರಿಗೆ ಸಿಗದೇ ಆರೋಪಿಯು ತಲೆಮರೆಸಿಕೊಂಡಿದ್ದ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯಲ್ಲಿರುವ ಬಗ್ಗೆ ಸುಳ್ಯ ಪೊಲೀಸರು ಮಾಹಿತಿ ಪಡೆದುಕೊಂಡು ವಶಕ್ಕೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Related news

error: Content is protected !!