Tuesday, July 1, 2025
spot_imgspot_img
spot_imgspot_img

ಸುಳ್ಯ: ಮೋದಿ ಸಮಾವೇಶಕ್ಕೆ ತೆರಳಿದ್ದ ಬೆಳ್ಳಾರೆಯ ವ್ಯಕ್ತಿ ನಾಪತ್ತೆ

- Advertisement -
- Advertisement -

ಸುಳ್ಯ: ಮೋದಿ ಸಮಾವೇಶಕ್ಕೆ ತೆರಳಿದ್ದ ವ್ಯಕ್ತಿ ವಾಪಸ್‌ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ.

ಸುಳ್ಯ ತಾಲೂಕು ಬೆಳ್ಳಾರೆ ಠಾಣಾ ವ್ಯಾಪ್ತಿಯ ಐವರ್ನಾಡಿನ ಸದಾಶಿವ ಪಾಲೆಪ್ಪಾಡಿ ಎಂಬವರು ಕಾಣೆಯಾದ ವ್ಯಕ್ತಿ.

ಸೆ.2 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ಹೋದವರು ವಾಪಾಸು ಮನೆಗೆ ಹಿಂತಿರುಗಲಿಲ್ಲ ಎನ್ನಲಾಗಿದೆ. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!