Friday, July 11, 2025
spot_imgspot_img
spot_imgspot_img

ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ

- Advertisement -
- Advertisement -

ಲಖನೌ: ಉತ್ತರ ಪ್ರದೇಶದ ಲಖನೌನಲ್ಲಿ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ಈ ಘಟನೆಯ ವಿಡಿಯೋ ಸಿಸಿಟಿಯಲ್ಲಿ ಸೆರೆಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಜೀದ್ ಎಂದು ಗುರುತಿಸಲಾಗಿದೆ.

ಆರೋಪಿ ಮಜೀದ್ ಹಸುವಿನ ಮೇಲೆ ಏಪ್ರಿಲ್ 23ರಂದು ಲೈಂಗಿಕವಾಗಿ ಶೋಷಣೆ ಮಾಡಿದ್ದು, ನೆರೆಹೊರೆಯವರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.

ಇನ್ನು ಆರೋಪಿಯ ಪತ್ತೆಗಾಗಿ ಸ್ಥಳೀಯರು ಶೋಧ ತಂಡವನ್ನು ರಚಿಸಿದ್ದು, ಲಖನೌದ ಸರೋಜನಿ ನಗರದ ದರೋಗಾ ಖೇರಾದಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!