Friday, July 4, 2025
spot_imgspot_img
spot_imgspot_img

ಹಾಸ್ಟೆಲ್‌ನಲ್ಲಿ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ; ಹೆಚ್ಚಿದ ಅನುಮಾನ

- Advertisement -
- Advertisement -

ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯ ಹರಿಹರದ ಕಾಲೇಜೊಂದರಲ್ಲಿ ನಡೆದಿದೆ.

ಮಾಯಕೊಂಡ ಹೋಬಳಿಯ ಬಸ್ಸಾಪುರ ಗ್ರಾಮದ ನಿವಾಸಿ ವರ್ಷಿತಾ (18) ಆತ್ಮಹತ್ಯೆ ಗೈದ ವಿದ್ಯಾರ್ಥಿನಿ. ಆಕೆ ಹಾಸ್ಟೆಲ್‌ನಲ್ಲಿದ್ದು ತನ್ನ ವಿದ್ಯಾಭ್ಯಾಸವನ್ನು ಹರಿಹರದ ಕಾಲೇಜಿನಲ್ಲಿ ಪೂರೈಸುತ್ತಿದಳು.

ವರ್ಷಿತಾ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿರುವ ಪೋಷಕರು, ಹಾಸ್ಟೆಲ್ ವಾರ್ಡನ್, ಸಿಬ್ಬಂದಿ ವರ್ಗ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸುತ್ತಿದ್ದಾರೆ.

- Advertisement -

Related news

error: Content is protected !!