Sunday, June 21, 2026
spot_imgspot_img
spot_imgspot_img

ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್ ನಂಗಲ್ ಅಪರಿಚಿತರ ಗುಂಡಿಗೆ ಬಲಿ

- Advertisement -
- Advertisement -

ಪಂಜಾಬ್: ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್ ನಂಗಲ್ ಅವರನ್ನು ಅಪರಿಚಿತರು ಗುಂಡಿಕ್ಕಿ ಕೊಂದಿದ್ದಾರೆ.

ಜಲಂಧರ್ ಮಾಲಿಯನ್ ಗ್ರಾಮದಲ್ಲಿ ನಡೆದ ಕಬಡ್ಡಿ ಕಪ್ ಸಂದರ್ಭದಲ್ಲಿ ಈ ಹತ್ಯೆ ನಡೆದಿದೆ.

vtv vitla
vtv vitla

ನಂಗಲ್ ಅವರ ತಲೆ ಮತ್ತು ಎದೆಯ ಮೇಲೆ ಸುಮಾರು 20 ಸುತ್ತು ಗುಂಡು ಹಾರಿಸಲಾಗಿದೆ ಎಂದು ಜಲಂಧರ್ (ಗ್ರಾಮೀಣ) ಉಪ ಪೊಲೀಸ್ ಅಧೀಕ್ಷಕ (ನಕೋದಾರ್) ಲಖ್ವಿಂದರ್ ಸಿಂಗ್ ಹೇಳಿದ್ದಾರೆ.

ಸಂದೀಪ್ ಒಂದು ದಶಕಕ್ಕೂ ಹೆಚ್ಚು ಕಾಲ ಕಬಡ್ಡಿ ಜಗತ್ತನ್ನು ಆಳಿದ್ದರು. ಪಂಜಾಬ್ ಹೊರತುಪಡಿಸಿ ಕೆನಡಾ, ಯುಎಸ್‌ಎ, ಯುಕೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು.

- Advertisement -

Related news

error: Content is protected !!