- Advertisement -
- Advertisement -

ನೋಡಾಖಲಿ: ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.

ಪರಗಣ ಜಿಲ್ಲೆಯ ನೋಡಾಖಲಿ ಪ್ರದೇಶದಲ್ಲಿ ಅಶಿಮ್ ಮೊಂಡಲ್ ಅವರಿಗೆ ಸೇರಿದ ಎರಡು ಮಹಡಿಗಳ ಮನೆಯಲ್ಲಿ ಸ್ಫೋಟ ಸಂಭವಿಸಿದೆ.

ಈ ಘಟನೆಯಲ್ಲಿ ಅನೇಕ ಮಂದಿ ಗಾಯಗೊಂಡಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿ ಹೇಳಿದ್ದಾರೆ.



- Advertisement -