Saturday, July 5, 2025
spot_imgspot_img
spot_imgspot_img

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದ ವತಿಯಿಂದ 73 ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಕಾರ್ಯಕ್ರಮ

- Advertisement -
- Advertisement -

ಉಜಿರೆ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕ ವತಿಯಿಂದ 73 ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮುಖ್ಯ ಭಾಷಣಕಾರರಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಡಲ ಬೌಧಿಕ್ ಪ್ರಮುಖ್ ಪೃಥ್ವಿಶ್ ಧರ್ಮಸ್ಥಳ ಉಪಸ್ಥಿತರಿದ್ದರು.

ವಿಜಯನಗರದ ಶಾರದಾ ಮಂಟಪದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ನಗರ ಕಾರ್ಯದರ್ಶಿ ಜಯಂತ್ ಕಾರ್ಯಕರ್ತರಾದಂತಹ ಪ್ರಜ್ವಲ್, ಮೇಘರಾಜ್, ಸುಮಂತ್, ದೀಕ್ಷಿತ್ ಭಾಗವಹಿಸಿದ್ದರು.

- Advertisement -

Related news

error: Content is protected !!