Sunday, July 6, 2025
spot_imgspot_img
spot_imgspot_img

ಅತೀ ವೇಗದ ಚಾಲನೆ ; ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿದ ಬೈಕ್

- Advertisement -
- Advertisement -

ಕೇರಳ: ಯುವಕನೊಬ್ಬ ಅತೀ ವೇಗವಾಗಿ ಬೈಕ್‌ ಚಾಲನೆ ಮಾಡಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿದ ಘಟನೆ ಕೇರಳದ ಇದುಕಿಯ ವೆಲ್ಲಾಯಕುಂಡಿಯಲ್ಲಿ ನಡೆದಿದೆ.

ವಿಷ್ಣುಪ್ರಸಾದ್ ಎಂಬಾತ ತನ್ನ ಗೆಳೆಯನ ಬೈಕ್ ನು ಅತಿ ವೇಗದಲ್ಲಿ ಓಡಿಸಿಕೊಂಡು ಬಂದಿದ್ದಾನೆ. ಈ ಸಂದರ್ಭ ಈ ವೇಳೆ ಬೈಕ್ ಆತನ ನಿಯಂತ್ರಣ ತಪ್ಪಿ ಆತ ಒಂದು ಕಡೆ ಬಿದ್ದಿದ್ದು, ಬೈಕ್ ಮೂರು ಪಲ್ಟಿ ಹೊಡೆದು ಟ್ರಾನ್ಸ್ ಫಾರ್ಮರ್‍ ಏರಿದ ಘಟನೆಯ ಬಳಿಕ ಆತ ಸ್ಥಳದಿಂದ ಎಸ್ಕೆಪ್ ಆಗಿದ್ದಾನೆ.

ಘಟನೆಯ ಬಳಿಕ ಕೇರಳ ವಿದ್ಯುತ್ ಬೋರ್ಡ್‌ನ ಅಧಿಕಾರಿಗಳು ವಿದ್ಯುತ್ ಸ್ಥಗಿತಗೊಳಿಸಿ ಹೆಚ್ಚಿನ ಅನಾಹುತವಾಗದಂತೆ ತಡೆದಿದ್ದಾರೆ. ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

Related news

error: Content is protected !!