Monday, June 30, 2025
spot_imgspot_img
spot_imgspot_img

ಅನಾರೋಗ್ಯದಿಂದ ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ….!!

- Advertisement -
- Advertisement -
astr

ಕನ್ನಡ ಚಿತ್ರರಂಗದ ಮಹಾನ್ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದು, ಅವರ ಯೋಗಕ್ಷೇಮ ವಿಚಾರಿಸಲು ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಭೇಟಿ ನೀಡಿದ್ದಾರೆ.

ಕನ್ನಡ ಮಾತ್ರವಲ್ಲದೇ ಬಹುಭಾಷೆಗಳಲ್ಲಿ ಛಾಪೂ ಮೂಡಿಸಿರುವ ನಟಿ ಲೀಲಾವತಿ ಇದೀಗ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ನಿವಾಸಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಭೇಟಿ ನೀಡಿ, ಯೋಗಕ್ಷೇಮ ವಿಚಾರಿಸಿದ್ದಾರೆ.

ಇನ್ನು ನೆಲಮಂಗಲದ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆಯನ್ನ ಲೀಲಾವತಿ ಪಡೆದುಕೊಳ್ಳುತ್ತಿದ್ದಾರೆ. ಲೀಲಾವತಿ ಅವರ ಪುತ್ರ ವಿನೋದ್ ರಾಜ್‌ಕುಮಾರ್ ಅವರ ಬಳಿ ತಾಯಿಯ ಆರೋಗ್ಯದ ಕುರಿತು ವಿಚಾರಿಸಲಾಯಿತು.

- Advertisement -

Related news

error: Content is protected !!