Tuesday, August 4, 2026
spot_imgspot_img
spot_imgspot_img

ಅಪಹರಣಕ್ಕೆ ಪ್ರತಿರೋಧ: ಪಾಕಿಸ್ತಾನದಲ್ಲಿ ಹಿಂದೂ ಯುವತಿಯನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು..!

- Advertisement -
- Advertisement -

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಅಲ್ಪ ಸಂಖ್ಯಾತರಾಗಿರುವ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದೆ. ಮುಖ್ಯವಾಗಿ ಯುವತಿಯರನ್ನು ಅಪಹರಿಸಿ ಬಲವಂತವಾಗಿ ಮತಾಂತರಿಸಲಾಗುತ್ತಿದೆ. ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ಅಪಹರಣ ಯತ್ನಕ್ಕೆ ಪ್ರತಿರೋಧ ತೋರಿಸಿದ ಹಿಂದೂ ಯುವತಿಯೊಬ್ಬಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಹತ್ಯೆಗೀಡಾದ ಯುವತಿಯನ್ನು ಪೂಜಾ ಎಂದು ಗುರುತಿಸಲಾಗಿದೆ. ಬಲವಂತದ ಮದುವೆ ಮಾಡಿಸಲು ದುಷ್ಕರ್ಮಿಗಳು ಯತ್ನಿಸಿದಾಗ ಪೂಜಾ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

vtv vitla
vtv vitla

ಪಾಕಿಸ್ತಾನದಲ್ಲಿ ಅಲ್ಪ ಸಂಖ್ಯಾತರಾಗಿರುವ ಹಿಂದೂಗಳ ಭಯದ ನೆರಳಿನಲ್ಲಿ ವಾಸಿಸುತ್ತಿದ್ದಾರೆ. ಧರ್ಮದ ಆಧಾರದಲ್ಲಿ ಪಾಕಿಸ್ತಾನ ಅಸ್ತಿತ್ವಕ್ಕೆ ಬಂದ ಬಳಿಕ ಅಲ್ಲಿನ ಹಿಂದೂ ಜನ ಸಂಖ್ಯೆ ಭಾರೀ ಇಳಿಕೆಯಾಗಿದೆ.

vtv vitla
vtv vitla
- Advertisement -

Related news

error: Content is protected !!