Friday, May 3, 2024
spot_imgspot_img
spot_imgspot_img

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಕಲ್ಲಡ್ಕ ಟಿಕ್ಕ ಪಾಯಿಂಟ್ ಮಾಲಿಕ ಮಹಮ್ಮದ್ ಅಶ್ರಫ್ ನ ಬಂಧನ..!

- Advertisement -G L Acharya panikkar
- Advertisement -

ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಕಲ್ಲಡ್ಕದ ಟಿಕ್ಕ ಪಾಯಿಂಟ್ ಮಾಲಿಕ ಮಹಮ್ಮದ್ ಅಶ್ರಫ್ ನನ್ನು ಬಂಧಿಸಲಾಗಿದೆ.

ಟಿಕ್ಕಾ ಪಾರ್ಸೆಲ್ ಖರೀದಿಸಲು ಬಂದಿದ್ದ ಅಪ್ರಾಪ್ತ ಬಾಲಕನ ಪುಸಲಾಯಿಸಿ ಅಂಗಡಿ ಹಿಂದಿನ ತೋಟಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಮನೆಯವರಿಗೆ ಹೇಳಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವ ಬಗ್ಗೆ ದೂರಿನಲ್ಲಿ ಉಲ್ಲೇಖವಾಗಿದೆ.

ಆರೋಪಿ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಲಿಂಗ ಕಾಮಿ ಮಹಮ್ಮದ್ ಅಶ್ರಫ್ ಪರಾರಿಯಾಗಿದ್ದು, ಪೊಲೀಸರು ತೀವ್ರ ಶೋಧ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!