Thursday, April 25, 2024
spot_imgspot_img
spot_imgspot_img

ಅಪ್ರಾಪ್ತ ಬಾಲಕಿಯರಿಗೆ ಶಬರಿಮಲೆಗೆ ತೆರಳಲು ಕೇರಳ ಹೈಕೋರ್ಟ್ ಗ್ರೀನ್ ಸಿಗ್ನಲ್

- Advertisement -G L Acharya panikkar
- Advertisement -
driving

ಕೇರಳ: ಶಬರಿಮಲೆ ಅಯ್ಯಪ್ಪ ದರ್ಶನಕ್ಕಾಗಿ ಅಪ್ರಾಪ್ತ ಬಾಲಕಿಗೆ ತನ್ನ ತಂದೆಯೊಂದಿಗೆ ಶಬರಿಮಲೆಗೆ ಹೋಗಲು ಕೇರಳ ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ.

ತನ್ನ ತಂದೆಯೊಂದಿಗೆ ಶಬರಿಮಲೆಗೆ ಹೋಗಲು ಅನುಮತಿ ಕೋರಿ 9 ವರ್ಷದ ಅಪ್ರಾಪ್ತ ಬಾಲಕಿ ಮನವಿಯನ್ನು ಸಲ್ಲಿಸಿದ್ದಳು. ಬಾಲಕಿಯ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿದಾರರು ತಮ್ಮ ತಂದೆಯೊಂದಿಗೆ ಶಬರಿಮಲೆಗೆ ಹೋಗಲು ಅನುಮತಿ ನೀಡಿ ಮಧ್ಯಂತರ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದೆ.

- Advertisement -

Related news

error: Content is protected !!