Wednesday, June 24, 2026
spot_imgspot_img
spot_imgspot_img

ಅಪ್ರಾಪ್ತ ಬಾಲಕಿಯ ಮುಂದೆ ಜಿಪ್ ಜಾರಿಸಿ ಖಾಸಗಿ ಅಂಗ ತೋರಿಸಿದ ವಿಕೃತಕಾಮಿ- ವಿಕೃತ ಕಾಮಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು!

- Advertisement -
- Advertisement -

ಉಡುಪಿ: ಅಪ್ರಾಪ್ತ ಬಾಲಕಿಯ ಮುಂದೆ ಜಿಪ್ ಜಾರಿಸಿ ಖಾಸಗಿ ಅಂಗ ತೋರಿಸಿದ ವಿಕೃತ ಕಾಮಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬಜಗೋಳಿಯ ದಿಡಿಂಬಿರಿ ಎಂಬಲ್ಲಿ ನಡೆದಿದೆ.

ವಿಕೃತಕಾಮಿ ಆರೋಪಿಯನ್ನು ನಾರಾವಿಯ ಅಬೂಬಕ್ಕರ್ ಸಿದ್ದಿಕ್ ಎಂದು ಗುರುತಿಸಲಾಗಿದ್ದು, ಬಾಲಕಿಯನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿ ಖಾಸಗಿ ಅಂಗ ತೋರಿಸಿದ್ದಾನೆ ಎಂದು ಆರೋಪಿಸಲಾಗಿದ್ದು,

ಸ್ಥಳದಲ್ಲೇ ಇದ್ದ ಸಾರ್ವಜನಿಕರು ಕೂಡಲೇ ಆರೋಪಿಯನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

driving
- Advertisement -

Related news

error: Content is protected !!