Monday, June 15, 2026
spot_imgspot_img
spot_imgspot_img

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ವೃದ್ಧ!

- Advertisement -
- Advertisement -
vtv vitla
vtv vitla
vtv vitla

ವಿಜಯಪುರ: ವೃದ್ಧನೊಬ್ಬ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇರೂಗಿಯಲ್ಲಿ ನಡೆದಿದೆ. ಬಂಧಿತ ಆರೋಪಿ ಹಿರೇರೂಗಿಯ ಚಂದ್ರಾಮ ಬಾಬುರಾಯ ಬಗದೂರಗಿ (70) ಎನ್ನಲಾಗಿದೆ.

ವಯೋವ್ಯದ ಕಾಮುಕ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪರಿಣಾಮ ಬಾಲಕಿಗೆ ರಕ್ತ ಸ್ರಾವಗೊಂಡು ಆರೋಗ್ಯದಲ್ಲಿ ಏರುಪೇರು ಕಂಡಿದೆ. ಬಾಲಕಿಯನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇಂಡಿ ಗ್ರಾಮೀಣ ಠಾಣೆಯ ಪೊಲೀಸರು ಆರೋಪಿ ವೃದ್ಧನನ್ನು ಬಂಧಿಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!