Thursday, March 28, 2024
spot_imgspot_img
spot_imgspot_img

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 142 ವರ್ಷ ಜೈಲು ಶಿಕ್ಷೆ

- Advertisement -G L Acharya panikkar
- Advertisement -

ಕೇರಳ: 10 ವರ್ಷದ ಮಗುವಿನ ಮೇಲೆ ಎರಡು ವರ್ಷಗಳ ಕಾಲ ಲೈಂಗಿಕ ಕಿರುಕುಳ ನೀಡಿದ 41 ವರ್ಷದ ವ್ಯಕ್ತಿಗೆ 142 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ.ದಂಡವನ್ನು ಕೇರಳದ ಪತ್ತನಂತಿಟ್ಟದ ಪೋಕ್ಸೋ ನ್ಯಾಯಾಲಯವು ವಿಧಿಸಿದೆ.

  • ಆರೋಪಿಯು ದಂಡವನ್ನು ಪಾವತಿಸದಿದ್ದರೆ ಇನ್ನೂ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು ಎಂದು ನ್ಯಾಯಾಲಯ ಹೇಳಿದ್ದು, ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ ನೀಡಲಾದ ಗರಿಷ್ಠ ಶಿಕ್ಷೆಯ ಅವಧಿ ಇದಾಗಿದೆ.
  • ಆನಂದನ್ ಪಿ ಆರ್ ಅಲಿಯಾಸ್ ಬಾಬು ಎಂಬಾತ ಮಾರ್ಚ್ 20, 2021 ರಂದು, 2019 ಮತ್ತು 2021 ರ ನಡುವೆ 10 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ತಿರುವಲ್ಲಾ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದು, ಬಾಬು ಸಂಬಂಧಿಕರಾಗಿದ್ದ, ಮಗುವಿನ ಪೋಷಕರೊಂದಿಗೆ ಅದೇ ನಿವಾಸದಲ್ಲಿ ಇರುತ್ತಿದ್ದರು ಎನ್ನಲಾಗುತ್ತಿದೆ.
- Advertisement -

Related news

error: Content is protected !!