Sunday, June 21, 2026
spot_imgspot_img
spot_imgspot_img

ಅಮರನಾಥದಲ್ಲಿ ಮೇಘಸ್ಪೋಟ; ಬಂಟ್ವಾಳದ 30 ಯಾತ್ರಿಗಳು ಸುರಕ್ಷಿತ

- Advertisement -
- Advertisement -

ಬಂಟ್ವಾಳ: ಅಮರನಾಥದಲ್ಲಿ ನಡೆದಿರುವ ಮೇಘಸ್ಪೋಟದಲ್ಲಿ ನಡೆದಿರುವ ಜೀವಹಾನಿಯ ಸುದ್ದಿಯ ಬೆನ್ನಲ್ಲೇ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಿಂದ ಯಾತ್ರೆ ಕೈಗೊಂಡ 30 ಮಂದಿಯ ತಂಡ ಅಮರನಾಥಕ್ಕೆ ತಲುಪಿದ್ದು, ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಬಂದಿದೆ.

ಘಟನೆ ನಡೆದ ಬೆನ್ನಲ್ಲೇ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ನಿರ್ದೇಶನದಂತೆ ಬಂಟ್ವಾಳ‌ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿಯವರು ಯಾತ್ರಿ ಗಳ ತಂಡದ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ, ಇನ್ನು 28 ಕಿ.ಮೀ‌.ಸಂಚರಿಸಿದರೆ ನಾವು ಯಾತ್ರಾ ಸ್ಥಳಕ್ಕೆ ತಲುಪುತ್ತೇವೆ, ಇಲ್ಲಿ ರಕ್ಷಣಾ ಕಾರ್ಯ ನಡೆಸುವ ಸೈನಿಕರು ಉತ್ತಮ ಸಹಕಾರ ನೀಡುತ್ತಿದ್ದಾರೆ, ನಾಳೆ ಬೆಳಿಗ್ಗೆ ಅಮರನಾಥ ದಲ್ಲಿ‌ ದರ್ಶನ ಭಾಗ್ಯ ಸಿಗುವ ನಿರೀಕ್ಷೆ ಇದೆ ಎಂದು ಯಾತ್ರಾ ತಂಡದ ಸುರೇಶ್ ಕೋಟ್ಯಾನ್ ತಿಳಿಸಿದ್ದಾರೆ.

vtv vitla
- Advertisement -

Related news

error: Content is protected !!