Friday, April 26, 2024
spot_imgspot_img
spot_imgspot_img

ಅಮ್ಮ I love you ಎಂದು ಡೆತ್​​ನೋಟ್​​ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ..? ಉಪನ್ಯಾಸಕ ಹೀಳಾಯಿಸುತ್ತದ್ದೇ ಮುಳುವಾಯಿತೇ?

- Advertisement -G L Acharya panikkar
- Advertisement -

ಕಾಲೇಜಿನಲ್ಲಿ ಕಿರುಕುಳ ತಾಳಲಾಗದೆ ʻಅಮ್ಮ ಐ ಲವ್​ ಯೂʼ ಎಂದು ಡೆತ್​​ನೋಟ್​​ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆಗೈದ ಘಟನೆ ಬೆಳಕಿಗೆ ಬಂದಿದೆ ಹೈದರಾಬಾದ್​ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಸಾತ್ವಿಕ್‌ ಎಂದು ಗುರುತಿಸಲಾಗಿದೆ. ಕಾಲೇಜಿನ ತರಗತಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶ್ರೀ ಚೈತನ್ಯ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಉಪನ್ಯಾಸಕರ ಪದೇ ಪದೇ ನೀನು ಫೈಲ್​ ಆಗಿದ್ದೀಯಾ ಅಂತ ಹೀಯಾಳಿಸುತ್ತಿದ್ದರು. ಅಷ್ಟೆ ಅಲ್ಲದೇ ಆತನಿಗೆ ಚಿತ್ರಹಿಂಸೆ ನೀಡುತ್ತಾ ಆತನಿಗೆ ಹೆಚ್ಚು ಒತ್ತಡ ಹಾಕುತ್ತಿದ್ದರು. ಇದಕ್ಕೆ ಬೇಸತ್ತ ಯುವಕ ಅಮ್ಮ ಐ ಲವ್​ ಯೂ -ಡೆತ್​​ನೋಟ್​​ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ ಶರಣಾಗಿದ್ದಾನೆ.

ಬಳಿಕ ಈ ವಿಚಾರ ತಿಳಿದು ಕಾಲೇಜಿಗೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಕೂಡಲೇ ಪೊಲೀಸರು ಆಗಮಿಸಿದ್ದರು ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಯಿತು. ಪರಿಶೀಲನೆ ವೇಳೆ ಡೆತ್​​ನೋಟ್​​ ಪತ್ತೆಯಾಗಿದ್ದು, ಆದರಲ್ಲಿ ಆತನಿಗೆ ಉಪನ್ಯಾಸಕರು ನೀಡಿದ ಕಷ್ಟವನ್ನು ವರ್ಣಿಸಿದ್ದನು. ಬಳಿಕ ಉಪನ್ಯಾಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

- Advertisement -

Related news

error: Content is protected !!