- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ ಮತ್ತು ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ,ಅಳಿಕೆ ಇವರ ಸಂಯುಕ್ತ ಆಶ್ರಯದಲ್ಲಿ 17 ವರ್ಷದ ವಯೋಮಿತಿಯೊಳಗಿನ ಬಾಲಕ/ಬಾಲಕಿಯರ ತಾಲೂಕು ಮಟ್ಟದ ಪ್ರೌಢಶಾಲೆಗಳ ಕಬಡ್ಡಿ ಪಂದ್ಯಾಟ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ ಅಳಿಕೆಯಲ್ಲಿ ದಿನಾಂಕ 14-08-2022 ರಂದು ನಡೆಯಲಿದೆ.
- ಭಾರೀ ಮಳೆ: ಜು. 25ರಂದು ದಕ್ಷಿಣ ಕನ್ನಡದ ಶಾಲಾ-ಕಾಲೇಜುಗಳಿಗೆ ರಜೆ
- 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ಪತ್ತೆ; ದಂಡ ವಿಧಿಸಿ ಪ್ರಕರಣ ಅಂತ್ಯಗೊಳಿಸಿದ ಕೋರ್ಟ್
- ವಿಟ್ಲ:ನೀಟ್ ಹೋರಾಟಕ್ಕೆ ಧಾರ್ಮಿಕ ಬಣ್ಣ- ಸ್ಟೇಟಸ್ ಹಾಕಿದ ಯುವಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು-ಕಾನೂನು ಪ್ರಕಾರ ನೋಟಿಸ್ ನೀಡದೆ ಬಂಧನ; ಬಿಡುಗಡೆ ಗೊಳಿಸಿದ ನ್ಯಾಯಾಲಯ…!
- ಬಡವರ ಹಣ ದೋಚಿ ಶೋಕಿವಾಲ ಲಂಚುಲಾಲ್ ಮಹಾ ವಂಚನೆ
- ವಿಟ್ಲ ಪೇಟೆ ಉಳಿಸಿ ಹೋರಾಟ ಸಮಿತಿ ರಚನೆ….!


- Advertisement -








