- Advertisement -
- Advertisement -
ಮುಂಬೈ: ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ ಮತ್ತು ಆನಂದ್ ಪಿರಾಮಲ್ ದಂಪತಿಗೆ ಅವಳಿ ಮಕ್ಕಳು ಜನಿಸಿದ್ದಾರೆ.

ಒಂದು ಗಂಡು ಮತ್ತು ಹೆಣ್ಣು ಮಗು ಜನಿಸಿದ್ದು ಮಗುವಿಗೆ ಆದಿಯಾ ಮತ್ತು ಕೃಷ್ಣ ಎಂದು ಹೆಸರಿಡಲಾಗಿದೆ ಎಂದು ಕುಟುಂಬ ಭಾನುವಾರ ತಿಳಿಸಿದೆ.

“ನಮ್ಮ ಮಕ್ಕಳಾದ ಇಶಾ ಮತ್ತು ಆನಂದ್ ಅವರು 19 ನವೆಂಬರ್ 2022 ರಂದು ಅವಳಿ ಮಕ್ಕಳೊಂದಿಗೆ ಭಗವಂತ ಆಶೀರ್ವದಿಸಿದ್ದಾರೆ ಎಂದು ಹಂಚಿಕೊಳ್ಳಲು ನಾವು ಸಂತೋಷಪಡುತ್ತೇವೆ” ಎಂದು ಕುಟುಂಬದ ಮಾಧ್ಯಮ ಹೇಳಿಕೆ ತಿಳಿಸಿದೆ.
ಅಂಬಾನಿಯ ಮೂವರು ಮಕ್ಕಳಲ್ಲಿ ಅಕಾಶ್ ಮತ್ತು ಇಶಾ ಅವಳಿ ಮಕ್ಕಳಾಗಿದ್ದಾರೆ.

- Advertisement -








