Saturday, April 20, 2024
spot_imgspot_img
spot_imgspot_img

ಅ.10ರಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ‘ಶ್ರೀಚಕ್ರ ಪೂಜೆ’

- Advertisement -G L Acharya panikkar
- Advertisement -
driving

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಅಕ್ಟೋಬರ್ 10 ಆದಿತ್ಯವಾರದಂದು ಸಂಜೆ 4ಕ್ಕೆ ಶ್ರೀದೇವಿಯ ಸನ್ನಿಧಿಯಲ್ಲಿ ಶ್ರೀಚಕ್ರ ಪೂಜೆ ನಡೆಯಲಿದೆ ಹಾಗೂ ರಾತ್ರಿ 7.30ಕ್ಕೆ ಮಹಾಮಂಗಳಾರತಿ ನಡೆಯಲಿದೆ.

ಭಗವದ್ಭಕ್ತರು ಈ ದೇವತಾ ಕಾರ್ಯದಲ್ಲಿ ಪಾಲ್ಗೊಂಡು ಶ್ರೀದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಾಲಯದ ಮೊಕ್ತೇಸರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಸೇವೆಗಳು:
  • ಶ್ರೀಚಕ್ರ ಕಲ್ಪೋಕ್ತ ಪೂಜೆ- 1000/-

ಶ್ರೀಚಕ್ರ ಪೂಜೆ- 250/-

- Advertisement -

Related news

error: Content is protected !!