Friday, May 17, 2024
spot_imgspot_img
spot_imgspot_img

ಅ. 25ರಂದು ವರ್ಷದ ಕೊನೆಯ ಸೂರ್ಯಗ್ರಹಣ; ಭಾರತದಲ್ಲೂ ಗೋಚರ

- Advertisement -G L Acharya panikkar
- Advertisement -

ಈ ವರ್ಷದ ಕೊನೆಯ ಭಾಗಶಃ ಸೂರ್ಯಗ್ರಹಣವು ಅ.25ರಂದು ಗೋಚರವಾಗಲಿದೆ. ದೀಪಾವಳಿಯಂದೇ ಈ ಸೂರ್ಯಗ್ರಹಣ ಉಂಟಾಗಲಿದ್ದು, ಈ ಸೂರ್ಯಗ್ರಹಣವು ಭಾರತದ ಬಹುತೇಕ ಪ್ರದೇಶಗಳಲ್ಲಿ ಗೋಚರಿಸಲಿದೆ.

ಈ ಸೂರ್ಯ ಗ್ರಹಣವು ಅಕ್ಟೋಬರ್ 25ರಂದು ಸಂಜೆ 4.29ಕ್ಕೆ ಪ್ರಾರಂಭವಾಗಿ, ಸಂಜೆ 5.42ಕ್ಕೆ ಕೊನೆಗೊಳ್ಳುತ್ತದೆ. ಭಾರತವಲ್ಲದೆ, ಯುರೋಪ್, ಆಫ್ರಿಕಾ ಖಂಡದ ಈಶಾನ್ಯ ಭಾಗ, ಏಷ್ಯಾದ ನೈಋತ್ಯ ಭಾಗ ಮತ್ತು ಅಟ್ಲಾಂಟಿಕ್‌ನಲ್ಲಿಯೂ ಇದನ್ನು ಕಾಣಬಹುದು.

ಸೂತಕದ ಅವಧಿಯು ಸೂರ್ಯಗ್ರಹಣಕ್ಕೆ 12 ಗಂಟೆಗಳ ಮೊದಲು ಪ್ರಾರಂಭವಾಗುತ್ತದೆ. ಗ್ರಹಣ ಮುಗಿದ ನಂತರ ಸೂತಕ ಕೊನೆಗೊಳ್ಳುತ್ತದೆ. ವಿಶೇಷವಾಗಿ ಗರ್ಭಿಣಿಯರು ಈ ಸಮಯದಲ್ಲಿ ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಏಕೆಂದರೆ ಇದು ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಮೇಲೂ ಪರಿಣಾಮ ಬೀರುತ್ತದೆ.

astr
- Advertisement -

Related news

error: Content is protected !!