Tuesday, July 1, 2025
spot_imgspot_img
spot_imgspot_img

ಅ.31ರವರೆಗೆ ಭಾರತಕ್ಕೆ ಅಂತರಾಷ್ಟ್ರೀಯ ವಾಣಿಜ್ಯ ವಿಮಾನಗಳ ಸಂಚಾರ ನಿಷೇಧ

- Advertisement -
- Advertisement -
driving

ನವದೆಹಲಿ: ಕೊರೊನಾ ನಿಯಂತ್ರಣಕ್ಕಾಗಿ ಭಾರತಕ್ಕೆ ಅಂತರಾಷ್ಟ್ರೀಯ ವಾಣಿಜ್ಯ ವಿಮಾನಗಳ ಆಗಮನವನ್ನು ನಿಷೇಧಿಸಲಾಗಿದ್ದು, ಈ ಆದೇಶವನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಿ ಡಿಜಿಸಿಎ( ಡೈರೆಕ್ಟ್ ಜನರಲ್ ಆಫ್ ಸಿವಿಲ್ ಎವಿಏಷನ್ ) ಆದೇಶಿಸಿದೆ.

ಈ ಕುರಿತಂತೆ ಆದೇಶ ಹೊರಡಿಸಿರುವಂತ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು, ನಿಗದಿತ ಅಂತರರಾಷ್ಟ್ರೀಯ ವಾಣಿಜ್ಯ ವಿಮಾನಗಳ ಸೇವೆಗಳ ಅಮಾನತು ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.

- Advertisement -

Related news

error: Content is protected !!