Tuesday, April 23, 2024
spot_imgspot_img
spot_imgspot_img

ಆಗಸ್ಟ್ 2ರಿಂದ ಮಂಗಳೂರು ವಿ.ವಿ ಪರೀಕ್ಷೆಗಳು ಆರಂಭ

- Advertisement -G L Acharya panikkar
- Advertisement -

ಮಂಗಳೂರು: ಆಗಸ್ಟ್ 2ರಿಂದ ಮಂಗಳೂರು ವಿ.ವಿ ಪರೀಕ್ಷೆಗಳು ಆರಂಭಗೊಳ್ಳಲಿದೆ ಎಂದು ವಿಶ್ವ ವಿದ್ಯಾಲಯ ಪರೀಕ್ಷಾಂಗ ಕುಲಸಚಿವರು ತಿಳಿಸಿದ್ದಾರೆ.

ವಿವಿಯ 1, 3, 5, 7ನೇ ಸೆಮಿಸ್ಟರ್ ನ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈ ಪರೀಕ್ಷೆಗಳು ಆಗಸ್ಟ್ 2ರಿಂದ ಆರಂಭಗೊಳ್ಳಲಿದೆ. ಅಲ್ಲದೆ, 1 ಹಾಗೂ 3ನೇ ಸೆಮಿಸ್ಟರ್ ನ ಸ್ನಾತಕೋತ್ತರ ಪದವಿ ಪರೀಕ್ಷೆಗಳು ಆಗಸ್ಟ್ 5ರಿಂದ ಆರಂಭಗೊಳ್ಳಲಿದೆ.

ಸರಕಾರದ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!