Tuesday, September 15, 2026
spot_imgspot_img
spot_imgspot_img

ಆಜಾದಿ ಕಾ ಅಮೃತ ಮಹೋತ್ಸವ; ತ್ರಿವರ್ಣ ಬೆಳಕಿನಿಂದ ಕಂಗೊಳಿಸುತ್ತಿರುವ ಸೂರಿಕುಮೇರು ಮಸೀದಿ

- Advertisement -
- Advertisement -

ಮಾಣಿ: ಇಲ್ಲಿನ ಸೂರಿಕುಮೇರು ಬದ್ರಿಯಾ ಜುಮ್ಮಾ ಮಸೀದಿಯು 75 ನೇ ಸ್ವಾತಂತ್ರೋತ್ಸವ ಆಝಾದಿ ಅಮೃತ ಮಹೋತ್ಸವದ ಅಂಗವಾಗಿ ತ್ರಿವರ್ಣ ಬೆಳಕಿನಿಂದ ಕಂಗೊಳಿಸುತ್ತಿದ್ದು ಬಹಳ ಆಕರ್ಷಣೀಯವಾಗಿ ನೋಡುಗರನ್ನು ಸೆಳೆಯುತ್ತಿದೆ.

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಸ್ಪರ್ಧೆಗಳನ್ನು ಆಯೋಜಿಸಿ ಮಸೀದಿಯ ಆಡಳಿತ ಸಮಿತಿ ಮತ್ತು ಜಮಾಅತರು ಇನ್ನಷ್ಟು ಮೆರುಗು ನೀಡಿದ್ದು ಮೆಚ್ಚುಗೆಗೆ ಪಾತ್ರವಾಗಿದೆ.

- Advertisement -

Related news

error: Content is protected !!