Saturday, April 20, 2024
spot_imgspot_img
spot_imgspot_img

ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕೇಸ್ ದಾಖಲು

- Advertisement -G L Acharya panikkar
- Advertisement -

ಬಂಟ್ವಾಳ: ರಾಷ್ಟ್ರ ಧ್ವಜಕ್ಕೆ ಅವಮಾನ ಸಂಬಂಧಿಸಿದಂತೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

Who is Kalladka Prabhakar Bhat, creating a sensation in Mangaluru?

ಕಳ್ಳಿಗೆ ಗ್ರಾಮದ ದೇವಂದಬೆಟ್ಟು ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪ್ರಭಾಕರ ಭಟ್ ರಾಷ್ಟ್ರಧ್ವಜಕ್ಕೆ ಅವಮಾನವಾಗುವ ರೀತಿ ಭಾಷಣ ಮಾಡಿದ್ದು , ಇದೀಗ ಭಾಷಣದ ವಿಡಿಯೋ ವೈರಲ್ ಆಗಿದೆ.

ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಫೆ. 20 ರಂದು ದೇವಂದಬೆಟ್ಟು ದೇವಸ್ಥಾನದ ಬ್ರಹ್ಮಕಲಶದ ಧಾರ್ಮಿಕ ಸಭೆಯಲ್ಲಿ ಪ್ರಭಾಕರ ಭಟ್ ರಾಷ್ಟ್ರಧ್ವಜದ ಕುರಿತು ಕೀಳಾಗಿ ಮಾತನಾಡುವ ಜೊತೆಗೆ ಕೋಮು ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!