Wednesday, April 24, 2024
spot_imgspot_img
spot_imgspot_img

ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ರಾತ್ರಿ ಊಟ ಸೇವಿಸಿದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ..!

- Advertisement -G L Acharya panikkar
- Advertisement -

ದಾವಣಗೆರೆ: ವಸತಿ ಶಾಲೆಯಲ್ಲಿನ ರಾತ್ರಿ ಊಟ ಸೇವಿಸಿದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಅರಬಗಟ್ಟೆ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ನಡೆದಿದೆ.

50ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಾತ್ರಿ ಊಟ ಸೇವನೆಯ ಬಳಿಕ ಅಸ್ವಸ್ಥರಾಗಿದ್ದು, ವಾಂತಿ, ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ಹೊನ್ನಾಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಶಾಸಕ ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!