Wednesday, July 2, 2025
spot_imgspot_img
spot_imgspot_img

ಇಂದು ಬೆಳಗ್ಗೆ 11 ಗಂಟೆಗೆ ಮೋದಿ ಭಾಷಣ: ದೇಶಾದ್ಯಂತ ಲಾಕ್ ಡೌನ್!

- Advertisement -
- Advertisement -

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ‘ಮನ್ ಕಿ ಬಾತ್’ ನಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿಯವರ ‘ಮನ್ ಕಿ ಬಾತ್’ ಬಿತ್ತರವಾಗಲಿದೆ. ದೇಶದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗುತ್ತಿದ್ದು, ಅನೇಕ ರಾಜ್ಯಗಳಲ್ಲಿ ಪರಿಸ್ಥಿತಿ ಕೈಮೀರಿದೆ. ಹೀಗಾಗಿ ಕೆಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ ನಂತಹ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಹಲವೆಡೆ ಲಾಕ್ ಡೌನ್ ಮಾದರಿಯ ನಿರ್ಬಂಧ ಹೇರಲಾಗಿದೆ.

ಕೊರೋನಾಗೆ ಲಾಕ್ಡೌನ್ ಕೊನೆಯ ಅಸ್ತ್ರವೆಂದು ಇತ್ತೀಚೆಗಷ್ಟೇ ಹೇಳಿದ್ದ ಪ್ರಧಾನಿ ಮೋದಿ ಇಂದು ದೇಶಾದ್ಯಂತ ಲಾಕ್ಡೌನ್ ಜಾರಿ ಮಾಡುವ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

driving
- Advertisement -

Related news

error: Content is protected !!