Saturday, April 27, 2024
spot_imgspot_img
spot_imgspot_img

ಇಂದು ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ; ಬಿಜೆಪಿ, ಕಾಂಗ್ರೆಸ್, ಎಸ್.ಡಿ.ಪಿ.ಐ ಹಾಗೂ ಪಕ್ಷೇತರ ಸೇರಿ 42 ಮಂದಿ ಅಭ್ಯರ್ಥಿಗಳು ಕಣದಲ್ಲಿ

- Advertisement -G L Acharya panikkar
- Advertisement -
suvarna gold

42 ಮಂದಿ ಅಭ್ಯರ್ಥಿಗಳು ಕಣದಲ್ಲಿರುವ ವಿಟ್ಲ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ. ಎಸ್.ಡಿ.ಪಿ.ಐ. ಕೆಲ ವಾರ್ಡ್ ಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದಿದೆ. ಇಬ್ಬರು ಪಕ್ಷೇತರರೂ ಕಣದಲ್ಲಿದ್ದಾರೆ. 7161 ಮಂದಿ ಪುರುಷ ಮತದಾರರು, 7554 ಮಂದಿ ಮಹಿಳಾ ಮತದಾರರು ಸೇರಿದಂತೆ 14,715 ಮಂದಿ ಮತದಾರರಿದ್ದು, 18 ಮತ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಚುನಾವಣಾ ಕಾರ್ಯಕ್ಕೆ ಸಂಬಂಧಿಸಿದಂತೆ ಪಿಆರ್‍ಒ, ಎಪಿಆರ್‍ಒ ಹಾಗೂ ಪಿಒ ಸಹಿತ ಒಟ್ಟು 88 ಮಂದಿ ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

vtv vitla
vtv vitla

ಕಣದಲ್ಲಿರುವ ಅಭ್ಯರ್ಥಿಗಳು

  • ನೇ ವಾರ್ಡ್‌ನ ಕಾಂಗ್ರೆಸ್ ವಿ. ಮಹಮ್ಮದ್ ಅಶ್ರಫ್, ಬಿಜೆಪಿ ಕೃಷ್ಣಪ್ಪ ಗೌಡ,
  • 2ನೇ ವಾರ್ಡ್ ಕಾಂಗ್ರೆಸ್ ಕಮಲಾಕ್ಷಿ, ಬಿಜೆಪಿ ಸಂಗೀತ, ಎಸ್. ಡಿ. ಪಿ. ಐ. ಆಯಿಷ ಎನ್.,
  • 3ನೇ ವಾರ್ಡ್ ಕಾಂಗ್ರೆಸ್ ಶ್ರೀನಿವಾಸ ಶೆಟ್ಟಿ, ಬಿಜೆಪಿ ಸಿ.ಎಚ್.ಜಯಂತ,
  • 4ನೇ ವಾರ್ಡ್ ಕಾಂಗ್ರೆಸ್ ಆಯಿಷಾ, ಬಿಜೆಪಿ ರಕ್ಷಿತ,
  • 5ನೇ ವಾರ್ಡ್ ಕಾಂಗ್ರೆಸ್ ವಸಂತಿ, ಬಿಜೆಪಿ ವಸಂತ ಕೆ.,
  • 6ನೇ ವಾರ್ಡ್ ಕಾಂಗ್ರೆಸ್ ಲೀಲಾವತಿ, ಬಿಜೆಪಿ ವಿಜಯಲಕ್ಷ್ಮಿ, 7ನೇ ವಾರ್ಡ್ ಕಾಂಗ್ರೆಸ್ ಶಿವಪ್ರಸಾದ್ ವಿ., ಬಿಜೆಪಿ ರವಿಪ್ರಕಾಶ್ ಯಸ್.,
  • 8ನೇ ವಾರ್ಡ್ ಕಾಂಗ್ರೆಸ್ ಸುನೀತ ಕೊಟ್ಯಾನ್, ಬಿಜೆಪಿ ಸುನೀತಾ, ಎಸ್. ಡಿ. ಪಿ. ಐ ರಝೀಯಾ,
  • 9 ನೇ ವಾರ್ಡ್ ಕಾಂಗ್ರೆಸ್ ಶಿವಪ್ರಸಾದ್, ಬಿಜೆಪಿ ಎನ್. ಕೃಷ್ಣ,, 10ನೇ ವಾರ್ಡ್ ಕಾಂಗ್ರೆಸ್ ಪದ್ಮ, ಬಿಜೆಪಿ ಸುಮತಿ,
  • 11ನೇ ವಾರ್ಡ್ ಕಾಂಗ್ರೆಸ್ ರಮಾನಾಥ ವಿ, ಬಿಜೆಪಿ ಅರುಣ್ ಎಂ, ಪಕ್ಷೇತರ ಜಾನ್ ಡಿಸೋಜ,
  • 12ನೇ ವಾರ್ಡ್ ಕಾಂಗ್ರೆಸ್ ಎಂ. ಕೆ. ಮೂಸಾ, ಬಿಜೆಪಿ ಹರೀಶ್ ಸಿ. ಎಚ್.,
  • 13ನೇ ವಾರ್ಡ್ ಕಾಂಗ್ರೆಸ್ ಅಸ್ಮ ಯು.ಕೆ, ಬಿಜೆಪಿ ಪುಷ್ಪಾ, ಎಸ್.ಡಿ.ಪಿ.ಐ. ಶಾಕೀರ,
  • 14ನೇ ವಾರ್ಡ್ ಕಾಂಗ್ರೆಸ್ ಮನೋಹರ ಲ್ಯಾನ್ಸಿ ಡಿ ಸೋಜ, ಬಿಜೆಪಿ ಅಶೋಕ್ ಕುಮಾರ್ ಶೆಟ್ಟಿ, ಪಕ್ಷೇತರ ಮೋಹನ್ ಸೇರಾಜೆ,
  • 15ನೇ ವಾರ್ಡ್ ಕಾಂಗ್ರೆಸ್ ಲತಾವೇಣಿ, ಬಿಜೆಪಿ ಸಂಧ್ಯಾಗಣೇಶ್,
  • 16ನೇ ವಾರ್ಡ್ ಕಾಂಗ್ರೆಸ್ ಡೀಕಯ್ಯ, ಬಿಜೆಪಿ ಕೃಷ್ಣಪ್ಪ,
  • 17ನೇ ವಾರ್ಡ್ ಕಾಂಗ್ರೆಸ್ ಶ್ರೀಚರಣ್, ಬಿಜೆಪಿ ಕರುಣಾಕರ, 18ನೇ ವಾರ್ಡ್ ಕಾಂಗ್ರೆಸ್ ಅಬ್ದುಲ್ ರಹಿಮನ್, ಬಿಜೆಪಿ ಕೃಷ್ಣಪ್ಪ ಮೂಲ್ಯ, ಎಸ್.ಡಿ.ಪಿ.ಐ. ಸಯ್ಯದ್ ಇಲ್ಯಾಸ್
vtv vitla
vtv vitla
- Advertisement -

Related news

error: Content is protected !!