Monday, August 31, 2026
spot_imgspot_img
spot_imgspot_img

ಇನ್ನು ಮುಂದೆ ಹಾಫ್ ಹೆಲ್ಮೆಟ್ ಧರಿಸಿದರೆ ಬೀಳುತ್ತೆ ದಂಡ; ಹೆಲ್ಮೆಟ್ ಕೊಳ್ಳುವಾಗ ಖಚಿತ ಪಡಿಸಿಕೊಳ್ಳಿ ISI ಮಾರ್ಕ್..!

- Advertisement -
- Advertisement -
suvarna gold

ದ್ವಿಚಕ್ರ ವಾಹನ ಸವಾರರು ಇನ್ನು ಮುಂದೆ ಹಾಫ್ ಹೆಲ್ಮೆಟ್ ಧರಿಸುವಂತಿಲ್ಲ. ಜೊತೆಗೆ ಐಎಸ್ ಐ ಮಾರ್ಕ್ ಇಲ್ಲದ ಹೆಲ್ಮೆಟ್ ಧರಿಸುವಂತಿಲ್ಲ ಎಂದು ಸಿಟಿ ಸಂಚಾರಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಈ ರೂಲ್ಸ್ ಜಾರಿಯಾಗಿರುವುದು ಬೆಂಗಳೂರಿನಲ್ಲಿ. ಇನ್ನು ಮುಂದೆ ಹಾಫ್ ಹೆಲ್ಮೆಟ್ ಧರಿಸಿದರೆ ದಂಡ ಬೀಳುವುದು ಗ್ಯಾರಂಟಿ.

vtv vitla
vtv vitla

ಬೆಂಗಳೂರಿನಲ್ಲಿ ಗುಣಮಟ್ಟದ ಹೆಲ್ಮೆಟ್ ಧರಿಸ ಬೇಕೆಂದು ಸಿಟಿ ಮಾರ್ಕೆಟ್ ಠಾಣೆಯ ಪಿಎಸ್ ಐ ನೇತೃತ್ವದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

ಬೈಕ್ ಸವಾರರು ಫುಲ್ ಹೆಲ್ಮೆಟ್ ಧರಿಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ಕಳಪೆ ಗುಣಮಟ್ಟದ ಹೆಲ್ಮೆಟ್ ಧರಿಸಿ ಓಡಾಡುವ ದ್ವಿಚಕ್ರ ವಾಹನ ಸವಾರರಿಗೆ ದಂಡ ಬೀಳುವುದು ಖಚಿತ.

vtv vitla
vtv vitla
- Advertisement -

Related news

error: Content is protected !!