Sunday, May 5, 2024
spot_imgspot_img
spot_imgspot_img

ಇನ್‌ಸ್ಟಾಗ್ರಾಮ್‌ನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಮಹಿಳೆಯರಿಗೆ ಬೆದರಿಕೆ – ಆರೋಪಿ ಅಂದರ್

- Advertisement -G L Acharya panikkar
- Advertisement -

ನವದೆಹಲಿ: ನಕಲಿ ಇನ್‌ಸ್ಟಾಗ್ರಾಮ್ ಖಾತೆಗಳನ್ನು ಸೃಷ್ಟಿಸಿ ಮಹಿಳೆಗೆ ಬೆದರಿಕೆ ಹಾಕಲು ಅನಾಮಧೇಯ ವ್ಯಕ್ತಿಯೊಬ್ಬ ಯತ್ನಿಸಿದ್ದಾನೆ ಎಂದು ರಾಷ್ಟ್ರೀಯ ಸೈಬರ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್ ದೂರು ದಾಖಲಿಸಿದೆ.

ಕಾನೂನು ಜಾರಿ ನಿರ್ದೇಶನಾಲಯದಿಂದ ಶಂಕಿತ ಇನ್‌ಸ್ಟಾಗ್ರಾಮ್‌ ಐಡಿಗಳ ವಿವರಗಳನ್ನು ಸಂಕ್ಷಿಪ್ತವಾಗಿ ಪಟ್ಟಿ ಮಾಡಲಾಗಿದ್ದು, ಇದಲ್ಲದೆ ಸೇವಾ ಪೂರೈಕೆದಾರರಿಂದ ಮೊಬೈಲ್ ಸಂಖ್ಯೆ ಮತ್ತು ಕೆಲವು ಐಪಿ ವಿಳಾಸಗಳನ್ನು ಪಡೆಯಲಾಗಿದೆ.

vtv vitla
vtv vitla

ಇನ್ನು ಮಿಥುನ್ ತಿವಾರಿ ಎಂಬ ಶಂಕಿತ ವ್ಯಕ್ತಿಯನ್ನು ಈ ನಕಲಿ ಇನ್‌ಸ್ಟಾಗ್ರಾಮ್ ಖಾತೆಯ ಬಳಕೆದಾರ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಮಿಥುನ್ ತಿವಾರಿ ಅವನ ಪ್ರಸ್ತಾಪವನ್ನು ಮಹಿಳೆಯರು ತಿರಸ್ಕರಿಸಿದಾಗ ಅವರಿಗೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.

- Advertisement -

Related news

error: Content is protected !!