Friday, May 17, 2024
spot_imgspot_img
spot_imgspot_img

ಇಬ್ಬರು ಮಕ್ಕಳ ಜೊತೆ ಮಹಿಳೆ ನಾಪತ್ತೆ..!

- Advertisement -G L Acharya panikkar
- Advertisement -

ಹೈದ್ರಾಬಾದ್ : ಇಬ್ಬರು ಮಕ್ಕಳೊಂದಿಗೆ ಮಹಿಳೆಯೋರ್ವಳು ನಾಪತ್ತೆಯಾಗಿರುವ ಘಟನೆ ಹೈದ್ರಾಬಾದ್ ನ ಚಂದ್ರಯಾನಗುಟ್ಟ ಹಸ್ಮಾಬಾದ್ ನಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆ ಮುಶ್ರತ್ ಅನ್ಸಾರಿ(24) ಮಕ್ಕಳಾದ ಸೈದಾ, ಫಾತಿಮಾ ಎನ್ನಲಾಗಿದೆ.

ಪತಿ ಕೆಲಸಕ್ಕೆ ತೆರಳಿದ್ದ ವೇಳೆ ಮಹಿಳೆ ತನ್ನಿಬ್ಬರು ಮಕ್ಕಳ ಜೊತೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಪತಿಚಂದ್ರಾಯನಗುಟ್ಟ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

- Advertisement -

Related news

error: Content is protected !!