Thursday, June 18, 2026
spot_imgspot_img
spot_imgspot_img

ಇಲಿ ಜ್ವರಕ್ಕೆ ಸುಳ್ಯದ ಯುವಕ ಬಲಿ

- Advertisement -
- Advertisement -

ಸುಳ್ಯ : ಇಲಿ ಜ್ವರಕ್ಕೆ ಯುವಕನೊಬ್ಬ ಬಲಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಯನಗರದಲ್ಲಿ ನಡೆದಿದೆ.

ನಿತ್ಯಾಧರ್ ಸಮುದಾಯದ ಜಯನಗರ ರಿಚರ್ಡ್ ಕ್ರಾಸ್ತ ಮತ್ತು ಜುಲಿಯಾನ ಡಿಸೋಜ ಇವರ 2ನೇ ಮಗ ಆಕರ್ಷ್ ಎಲೋಸಿಯಸ್ ಕ್ರಾಸ್ತ (35) ಮೃತಪಟ್ಟ ಯುವಕ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಲ್ಲಿದ್ದ ಆಕರ್ಷ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!