Saturday, June 6, 2026
spot_imgspot_img
spot_imgspot_img

ಉಕ್ರೇನ್‌ನಲ್ಲಿ ಹತ್ಯೆಗೀಡಾದ ನವೀನ್ ಹೆತ್ತವರಿಗೆ ಪ್ರಧಾನಿ ಮೋದಿ ಕರೆ ಮಾಡಿ ಸಾಂತ್ವಾನ

- Advertisement -
- Advertisement -

ನವದೆಹಲಿ: ಉಕ್ರೇನ್‌ನಲ್ಲಿ ರಷ್ಯಾ ನಡೆಸಿದಂತ ಶೆಲ್ ದಾಳಿಗೆ ಖಾರ್ಕೀವ್ ನಗರದಲ್ಲಿ ಮೃತಪಟ್ಟ ಕರ್ನಾಟಕದ ಹಾವೇರಿ ಮೂಲಕ ನವೀನ್ ತಂದೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡ ಸಾಂತ್ವಾನ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಉಕ್ರೇನ್‌ನ ಖಾರ್ಕೀವ್ ನಲ್ಲಿನ ಸೂಪರ್ ಮಾರ್ಕೆಟ್ ಬಳಿಯಲ್ಲಿ ಮಂಗಳವಾರ ಬೆಳಿಗ್ಗೆ ತಿಂಡಿ ತರಲು ತೆರಳಿದ್ದ ನವೀನ್ ರಷ್ಯಾ ಸೇನೆಯಿಂದ ನಡೆಸಿದ ಶೆಲ್ ದಾಳಿಯಿಂದಾಗಿ ಸಾವನ್ನಪ್ಪಿದ್ದಾನೆ.

vtv vitla
vtv vitla

ಇನ್ನು ಮೃತಪಟ್ಟ ನವೀನ್ ತಂದೆಗೆ ಕರೆ ಮಾಡಿದಂತ ಪ್ರಧಾನಿ ನರೇಂದ್ರ ಮೋದಿಯವರು, ದೇಶವೇ ನಿಮ್ಮೊಂದಿಗಿದೆ, ಮಗನ ಸಾವನ್ನು ಅರಗಿಸಿಕೊಳ್ಳುವಂತ ಶಕ್ತಿಯನ್ನು ಆ ದೇವರು ನೀಡಲಿ. ಭಗವಂತ ನಿಮ್ಮ ಕುಟುಂಬಕ್ಕೆ ಮಗನ ಸಾವಿನ ದುಖ ಭರಿಸುವ ಶಕ್ತಿ ನೀಡಲಿ ಎಂಬುದಾಗಿ ಸಾಂತ್ವಾನ ಹೇಳಿದ್ದಾರೆ.

- Advertisement -

Related news

error: Content is protected !!