Saturday, July 25, 2026
spot_imgspot_img
spot_imgspot_img

ಉಜಿರೆ: ಅನಾರೋಗ್ಯದಿಂದ ಯುವತಿ ಸಾವು

- Advertisement -
- Advertisement -
vtv vitla

ಉಜಿರೆ : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಡಿ.26ರಂದು ಉಜಿರೆಯಲ್ಲಿ ನಡೆದಿದೆ.

ಉಜಿರೆ ಗ್ರಾಮದ ಪೆರ್ಲ ದರ್ಖಾಸ್ ಮನೆಯ ಉಮಾ ನಾಯ್ಕ (25ವ) ಎಂಬವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಡ.೨೬ರಂದು ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.

ಮೃತ ಯುವತಿ ಉಮಾರವರು ಉಜಿರೆಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

- Advertisement -

Related news

error: Content is protected !!